Bible Versions
Bible Books

Hosea 4:1 (YLT) Young's Literal Translation

Versions

KNV   ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ERVKN   ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us