Versions
KNV ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
ERVKN ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.
IRVKN ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ;
ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ;
ಆತನನ್ನು ಆಶ್ರಯಿಸಲಿಲ್ಲ.