Versions
KNV ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
ERVKN ಯೆಹೋವನೇ, ನಿನ್ನ ಇಚ್ಛೆಯ ಪ್ರಕಾರ ಅವರಿಗೆ ಕೊಡು. ಮಗುವನ್ನು ಹೆರಲಾರದ ಗರ್ಭವನ್ನು ಅವರಿಗೆ ಕೊಡು. ಮೊಲೆಹಾಲು ಉಣಿಸಲಾರದ ಸ್ತನಗಳನ್ನು ಅವರಿಗೆ ಕೊಡು.
IRVKN ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ?
ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.