Versions
KNV ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ERVKN ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.
IRVKN {ಅಳಿದುಳಿದ ಇಸ್ರಾಯೇಲರು} PS ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ † ಹೊಡೆದವನ ಅಂದರೆ ಅಶ್ಶೂರದ ಅರಸನ. ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.