Versions
KNV ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
ERVKN ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ.
IRVKN ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು.
ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.