Bible Versions
Bible Books

Isaiah 13:20 (YLT) Young's Literal Translation

Versions

KNV   ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
ERVKN   ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.
IRVKN   ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು;
ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us