Versions
KNV ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
ERVKN ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.
IRVKN ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,