Bible Versions
Bible Books

Isaiah 15:4 (YLT) Young's Literal Translation

Versions

KNV   ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
ERVKN   ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.
IRVKN   ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ.
ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us