Versions
KNV ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ERVKN ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥಿಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.
IRVKN ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ,
ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ,
ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.