Bible Versions
Bible Books

Isaiah 19:17 (YLT) Young's Literal Translation

Versions

KNV   ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
ERVKN   ಯೆಹೂದ ಪ್ರಾಂತ್ಯದವರೂ ಈಜಿಪ್ಟಿನಲ್ಲಿರುವವರೂ ಭಯಪಡಬೇಕಾಗಿದೆ. ಈಜಿಪ್ಟಿನಲ್ಲಿ ಯಾರೇ ಆಗಲಿ ಯೆಹೂದದ ಹೆಸರು ಕೇಳಿದಾಗ ಭಯಪಡುವರು. ಯಾಕೆಂದರೆ ಭಯಂಕರ ಘಟನೆಗಳು ಈಜಿಪ್ಟಿನಲ್ಲಿ ಸಂಭವಿಸುವಂತೆ ಸರ್ವಶಕ್ತನಾದ ಯೆಹೋವನು ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us