Bible Versions
Bible Books

Isaiah 1:11 (YLT) Young's Literal Translation

Versions

KNV   ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ERVKN   ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us