Bible Versions
Bible Books

Isaiah 1:18 (YLT) Young's Literal Translation

Versions

KNV   ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ERVKN   ಯೆಹೋವನು ಇಂತೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us