Bible Versions
Bible Books

Isaiah 1:5 (YLT) Young's Literal Translation

Versions

KNV   ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ERVKN   ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us