Bible Versions
Bible Books

Isaiah 1:6 (YLT) Young's Literal Translation

Versions

KNV   ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
ERVKN   ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us