Versions
KNV ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
ERVKN ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ ಪ್ರಸವವೇದನೆಯಿಂದ ನರಳುವ ಸ್ತ್ರೀಯಂತಿದ್ದೇವೆ.
IRVKN ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ,
ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.