Versions
KNV ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ERVKN ಈ ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.
IRVKN ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,
ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ. PE