Bible Versions
Bible Books

Isaiah 32:18 (YLT) Young's Literal Translation

Versions

KNV   ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ERVKN   ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.
IRVKN   ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us