Bible Versions
Bible Books

Isaiah 34:10 (YLT) Young's Literal Translation

Versions

KNV   ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
ERVKN   ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.
IRVKN   ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us