Bible Versions
Bible Books

Isaiah 34:14 (YLT) Young's Literal Translation

Versions

KNV   ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
ERVKN   ಕಾಡುಬೆಕ್ಕುಗಳು ಮತ್ತು ಕತ್ತೆಕಿರುಬಗಳು ಅಲ್ಲಿ ವಾಸಮಾಡುವವು. ಕಾಡಿನ ಹೋತಗಳು ತಮ್ಮ ಸ್ನೇಹಿತರನ್ನು ಕರೆಯುವವು. ರಾತ್ರಿಪ್ರಾಣಿಗಳು ಅಲ್ಲಿ ವಿಶ್ರಮಿಸಿಕೊಳ್ಳುವವು.
IRVKN   ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us