Versions
KNV ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.
ERVKN ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು.
IRVKN ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ.
ಬಿಡುಗಡೆಯಾದವರೇ ಅಲ್ಲಿ ನಡೆಯುವರು.