Bible Versions
Bible Books

Isaiah 36:22 (YLT) Young's Literal Translation

Versions

KNV   ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
ERVKN   ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ’ ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us