Bible Versions
Bible Books

Isaiah 38:12 (YLT) Young's Literal Translation

Versions

KNV   ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
ERVKN   ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿ ಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕವಯಸ್ಸಿನಲ್ಲಿಯೇ ಮುಗಿಸಿ ಬಿಟ್ಟಿರುವೆ.
IRVKN   ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ.
ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು * ನನ್ನ ಜೀವಮಾನವನ್ನು ನನ್ನ ವಾಸಸ್ಥಳವನ್ನು. ಸುತ್ತಿಬಿಟ್ಟಿದ್ದೇನೆ,
ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us