Versions
KNV ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
ERVKN ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.
IRVKN ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.