Bible Versions
Bible Books

Isaiah 39:8 (YLT) Young's Literal Translation

Versions

KNV   ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
ERVKN   ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)
IRVKN   “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us