Versions
KNV ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ERVKN ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.
IRVKN ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.