Versions
KNV ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
ERVKN ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.
IRVKN ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.