Bible Versions
Bible Books

Isaiah 3:26 (YLT) Young's Literal Translation

Versions

KNV   ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ERVKN   ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.
IRVKN   ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us