Versions
KNV ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ERVKN ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.
IRVKN ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು,
ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.