Versions
KNV ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ERVKN ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:
IRVKN ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ,
ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.