Bible Versions
Bible Books

Isaiah 42:11 (YLT) Young's Literal Translation

Versions

KNV   ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್‌ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
ERVKN   ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.
IRVKN   ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ,
ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us