Versions
KNV ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
ERVKN ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.
IRVKN ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.