Versions
KNV ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ERVKN ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡು ಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಸತ್ಯವನ್ನು ಕಂಡುಕೊಳ್ಳುವನು.
IRVKN ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,
ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.