Bible Versions
Bible Books

Isaiah 43:2 (YLT) Young's Literal Translation

Versions

KNV   ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ERVKN   ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us