Bible Versions
Bible Books

Isaiah 45:13 (YLT) Young's Literal Translation

Versions

KNV   ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿ ಬಿಡುವದಿಲ್ಲ. ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us