Bible Versions
Bible Books

Isaiah 46:3 (YLT) Young's Literal Translation

Versions

KNV   ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
ERVKN   “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.
IRVKN   ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ,
ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us