Versions
KNV ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ERVKN ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.
IRVKN ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು.
ನಾನು ತಟ್ಟನೆ ನಡೆಸಲು ಅವು ನೆರವೇರಿದವು.