Versions
KNV ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
ERVKN ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.
IRVKN ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ.
ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.