Bible Versions
Bible Books

Isaiah 52:5 (YLT) Young's Literal Translation

Versions

KNV   ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
ERVKN   ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us