Versions
KNV ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ERVKN ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.
IRVKN ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು;
ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.