Bible Versions
Bible Books

Isaiah 5:9 (YLT) Young's Literal Translation

Versions

KNV   ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
ERVKN   ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us