Bible Versions
Bible Books

Isaiah 63:6 (YLT) Young's Literal Translation

Versions

KNV   ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
ERVKN   ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”
IRVKN   ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ,
ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us