Versions
KNV ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
ERVKN ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ
IRVKN ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!