Versions
KNV ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ERVKN ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.
IRVKN ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ;
ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.