Bible Versions
Bible Books

Isaiah 65:1 (YLT) Young's Literal Translation

Versions

KNV   ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
ERVKN   ಯೆಹೋವನು ಹೇಳುವದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us