Versions
KNV ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ERVKN ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.
IRVKN ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ,
ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!