Versions
KNV ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ERVKN “ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಂಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.
IRVKN ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”