Bible Versions
Bible Books

Isaiah 8:10 (YLT) Young's Literal Translation

Versions

KNV   ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ERVKN   ಯುದ್ಧಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us