Bible Versions
Bible Books

Isaiah 9:5 (YLT) Young's Literal Translation

Versions

KNV   ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ERVKN   ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಆವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.
IRVKN   ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ,
ರಕ್ತದಲ್ಲಿ ಅದ್ದಿದ ಉಡುಪುಗಳೂ,
ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us