Bible Versions
Bible Books

James 2:19 (YLT) Young's Literal Translation

Versions

KNV   ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
ERVKN   ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.
IRVKN   ಧರ್ಮೋ 6:4; 1 ಕೊರಿ 8:6: ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ § ಮತ್ತಾ 8:29; ಲೂಕ 4:33,34; ಅ. ಕೃ. 16:17; 19:15: ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us