Versions
KNV ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
ERVKN ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
IRVKN ಆದರೆ * 1 ಕೊರಿ 2:6,7: ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ † ಇಬ್ರಿ. 12:11: ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ‡ ಲೂಕ 6:36: ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, § ರೋಮಾ. 12:9: ಪ್ರಾಮಾಣಿಕವಾದ್ದದು ಆಗಿದೆ.